RBI ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ 2023 | RBI Assistant Recruitment 2023

Follow Us:

RBI Assistant Recruitment 2023: ಭಾರತೀಯ ರಿಸರ್ವ್ ಬ್ಯಾಂಕ್ (RBI) ದಲ್ಲಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ . ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. RBI Assistant Notification 2023 ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್ ಲೈನ್ ಸಲ್ಲಿಕೆ ಸೆಪ್ಟೆಂಬರ್ 13, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RBI Recruitment 2023

Organization Name – Reserve Bank of India (RBI)
Post Name – Assistant
Total Vacancy – 450
Application Process: online
Job Location – India

Rbi Assistant Recruitment 2023
Rbi Assistant Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 13-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 04-10-2023

ಶೈಕ್ಷಣಿಕ ಅರ್ಹತೆ:
ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ Bachelor’s Degree (ಸ್ನಾತಕೋತ್ತರ ಪದವಿ) ಪಡೆದಿರಬೇಕು.

ವಯಸ್ಸಿನ ಮಿತಿ:
ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

20 ಮತ್ತು 28 ವರ್ಷಗಳ ನಡುವೆ. 02/09/1995 ಕ್ಕಿಂತ ಮೊದಲು ಮತ್ತು 01/09/2003 ಕ್ಕಿಂತ ನಂತರ (ಎರಡೂ ದಿನಗಳನ್ನು ಒಳಗೊಂಡಂತೆ) ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ:
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಪ್ರಿಲಿಮ್ಸ್ ಲಿಖಿತ ಪರೀಕ್ಷೆ (ಬಹು ಆಯ್ಕೆ ಪ್ರಶ್ನೆಗಳು)
  • ಮುಖ್ಯ ಲಿಖಿತ ಪರೀಕ್ಷೆ(ಬಹು ಆಯ್ಕೆ ಪ್ರಶ್ನೆಗಳು)
  • ಭಾಷಾ ಪ್ರಾವೀಣ್ಯತೆಯ ಪರೀಕ್ಷೆ (LPT)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

RBI Assistant Exam Pattern 2023

Rbi Assistant Recruitment 2023
Rbi Assistant Recruitment 2023

ಸಂಬಳ:
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿರಿ. ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
SC/ST/PwBD/EXS ಅಭ್ಯರ್ಥಿಗಳಿಗೆ – ₹50/-
GEN/OBC/EWS ಅಭ್ಯರ್ಥಿಗಳಿಗೆ – ₹450/-

How to Apply RBI Assistant Posts

  • ಅಧಿಕೃತ ವೆಬ್‌ಸೈಟ್ opportunities.rbi.org.in ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Links NameIMP Links
RBI Assistant Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
RBI Assistant Recruitment 2023 Apply Onlineಇಲ್ಲಿ ಕ್ಲಿಕ್ ಮಾಡಿ
Official WebsiteRBI
More Updates Karnataka Help.in

FAQs

How to Apply RBI Assistant Vacancy 2023?

Visit Official Website (Opportunities.rbi.org.in) to Apply Online