ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(RBI JE Notification 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆರ್‌ಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ(www.rbi.org.in)ದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of Reserve Bank of India JE Notification 2025
Organization Name – Reserve Bank of India (RBI)
Post Name – Junior Engineer (Civil/Electrical)
Total Vacancy – 11
Application Process: online
Job Location – India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಡಿಸೆಂಬರ್ 30, 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ- ಜನವರಿ 20, 2025
ಆನ್ಲೈನ್ ಪರೀಕ್ಷಾ ದಿನಾಂಕ- ಫೆಬ್ರವರಿ 08, 2025
ಶೈಕ್ಷಣಿಕ ಅರ್ಹತೆ:
- ಜೂನಿಯರ್ ಇಂಜಿನಿಯರ್ (ಸಿವಿಲ್)– ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ(ಮೂರು ವರ್ಷದ)
- ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)– ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೊಮಾ ಮತ್ತುಎಲೆಕ್ಟ್ರಾನಿಕ್ ಎಂಜಿನಿಯರಿಂಗ್ (ಮೂರು ವರ್ಷದ)
ವಯೋಮಿತಿ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 20 ವರ್ಷದಿಂದ 30ವರ್ಷದೊಳಗಿರುವವರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ
- ಭಾಷಾ ಪ್ರಾವೀಣ್ಯತೆಯ ಪರೀಕ್ಷೆ (LPT)
- ದಾಖಲಾತಿ ಪರಿಶೀಲನೆ
ಸಂಬಳ:
ಪ್ರಾರಂಭಿಕ ಸಂಬಳ- ₹33,900/-
ಅರ್ಜಿ ಶುಲ್ಕ:
SC/ST/PwBD/EXS ವರ್ಗದ ಅಭ್ಯರ್ಥಿಗಳಿಗೆ- ₹50/-
ಒಬಿಸಿ/ಸಾಮಾನ್ಯ/ಇಡಬ್ಲ್ಯುಎಸ್ ವರ್ಗದ ಅಭ್ಯರ್ಥಿಗಳಿಗೆ- ₹450/-
How to Apply for RBI JE Recruitment 2025
ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ;
- ಮೊದಲು ಅಧಿಕೃತ ಜಾಲತಾಣ(opportunities.rbi.org.in)ಕ್ಕೆ ಭೇಟಿ ನೀಡಿ
- ನಂತರ “Vacancies” ಮೇಲೆ ಕ್ಲಿಕ್ ಮಾಡಿ
- ಮುಂದೆ “Recruitment for the post of Junior Engineer (Civil/Electrical) in Reserve Bank of India” ಮೇಲೆ ಕ್ಲಿಕ್ ಮಾಡಿ.
- ನಂತರ “Recruitment for the post of Junior Engineer (Civil/Electrical) – Panel Year (PY) 2024” ಮೇಲೆ ಕ್ಲಿಕ್ ಮಾಡಿ
- ಮುಂದೆ ಹೊಸ ನೋಂದಣಿ ಮಾಡಿ ಅಥವಾ ಲಾಗಿನ್ ಆಗಿರಿ.
- ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಸರಿಯಾಗಿ ಭರ್ತಿ ಮಾಡಿ. ತಪ್ಪದೇ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿ
Important Direct Links:
Official Notification PDF | Download |
Online Application Form Link | Apply Now |
Official Website | www.rbi.org.in |
More Updates | Karnataka Help.in |