WhatsApp Channel Join Now
Telegram Group Join Now

RBI Recruitment 2023 : ಅಧಿಕಾರಿ ಗ್ರೇಡ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

RBI Recruitment 2023 Notification: Reserve Bank of India (RBI)ದಲ್ಲಿ ಖಾಲಿ ಇರುವ ಬಿ ದರ್ಜೆಯ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.

ಈ ನೇಮಕಾತಿಗೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

RBI Notification 2023 Short Summery

ಸಂಸ್ಥೆಯ ಹೆಸರು – ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆ ಹೆಸರು – Officer in Grade B
ಒಟ್ಟು ಖಾಲಿ ಹುದ್ದೆ – 291
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ

RBI ನಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಅಧಿಕಾರಿ ಗ್ರೇಡ್ ಬಿ (ಡಿಆರ್) (ಸಾಮಾನ್ಯ) – 222
ಅಧಿಕಾರಿ ಗ್ರೇಡ್ ಬಿ (ಡಿಆರ್) (ಡಿಇಪಿಆರ್) – 38
ಗ್ರೇಡ್ B (DR) (DSIM) ನಲ್ಲಿ ಅಧಿಕಾರಿ – 31

Educational Qualification :

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ Degree, Post Graduation, M.A, M.Sc ಅನ್ನು ಪೂರ್ಣಗೊಳಿಸಿರಬೇಕು.

Application Fee:

SC/ST/PwBD ಅಭ್ಯರ್ಥಿಗಳಿಗೆ : Rs.100/-
GEN/OBC/EWS ಅಭ್ಯರ್ಥಿಗಳಿಗೆ : Rs.850/-

Selection Process:

ಆನ್‌ಲೈನ್ ಪರೀಕ್ಷೆ
ಲಿಖಿತ ಪರೀಕ್ಷೆ
ಸಂದರ್ಶನ

Salary:

Rs.55,200 ರಿಂದ 99,750/- ವರೆಗೆ

Age Limit:

ಕನಿಷ್ಠ ವಯಸ್ಸು – 21 ವರ್ಷ
ಗರಿಷ್ಠ ವಯಸ್ಸು – 30 ವರ್ಷ

Important Dates :

ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – 09 May 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 09 Jun 2023

RBI Recruitment 2023
RBI Recruitment 2023

How to Apply :

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “RBI Recruitmet 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿ – Apply Onlineಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )rbi.org.in
More UpdatesKarnatakaHelp