WhatsApp Channel Join Now
Telegram Group Join Now

RCF Apprentice Notification 2024: ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

RCF Apprentice Notification 2024: ಭಾರತೀಯ ರೈಲ್ವೆನ ರೈಲ್ ಕೋಚ್ ಫ್ಯಾಕ್ಟರಿ (RCF)ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Rcf Apprentice Notification 2024
Rcf Apprentice Notification 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RCF Apprentice Notification 2024

Organization Name – Indian Railways, Rail Coach Factory
Post Name – Apprentices
Total Vacancy – 550
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 11-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 09-04-2024

ಶೈಕ್ಷಣಿಕ ಅರ್ಹತೆ:

ರೈಲ್ ಕೋಚ್ ಫ್ಯಾಕ್ಟರಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 10th + ITI ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ರೈಲ್ ಕೋಚ್ ಫ್ಯಾಕ್ಟರಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 15 ವರ್ಷ
ಗರಿಷ್ಠ – 24 ವರ್ಷ

ಸಂಬಳ:

ರೈಲ್ ಕೋಚ್ ಫ್ಯಾಕ್ಟರಿ ನೇಮಕಾತಿ ನಿಯಮಗಳಿಗೆ ಅನುಗುಣವಾಗಿ ಹುದ್ದೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಜನರಲ್/ ಒಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 100/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ,/ PwD/ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply RCF Apprentice Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://rcf.indianrailways.gov.in/” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official WebsiteRCF Online
More UpdatesKarnatakaHelp.in

FAQs – RCF Apprentice Recruitment 2024

How to Apply for RCF Apprentice Recruitment 2024?

Visit the Official Website of rcf.indianrailways.gov.in to Apply Online

What is the Last Date of Rail Coach Factory (RCF) Apprentice Vacancy 2024?

April 09, 2024

Leave a Comment