RCF ಲಿಮಿಟೆಡ್‌ನಲ್ಲಿ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿ; ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಏ.27ರ ಗಡುವು

Published on:

ಫಾಲೋ ಮಾಡಿ
RCF Operator Trainee(Chemical) Notification 2026
RCF Notification 2026

ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ತನ್ನ ಕೆಮಿಕಲ್‌ ವಿಭಾಗದಲ್ಲಿ ಖಾಲಿ ಇರುವ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

188 ಬಿಎಸ್ಸಿ ಪದವೀಧರರನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.27ರವರೆಗೆ ಕಾಲಾವಕಾಶ ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ಜಾಲತಾಣ https://ibpsreg.ibps.in/rcflfeb26/ಕ್ಕೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment