RDPR Karnataka Recruitment 2024: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್” ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಫೆಲೋ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. RGPR Fellowship Karnataka Recruitment 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
Rdpr Karnataka Recruitment 2024
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
RDPR Karnataka Recruitment 2024
Organization Name – Rural Development and Panchayat Raj Department Karnataka Post Name – Rajiv Gandhi Panchayat Raj Fellowship Total Vacancy – 51 Application Process: Online Job Location – Karnataka
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 20-01-2024 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22-01-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 05-02-2024
ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Degree/Master Degree ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯ ವಯೋಮಿತಿಯು 32 ವರ್ಷದೊಳಗಿರಬೇಕು.
ಸಂಬಳ:
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ತಿಂಗಳಿಗೆ ರೂ. 60000 + 1500 ಭತ್ಯೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ