RDWSD Karnataka Recruitment 2023: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ 19.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RDWSD Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
RDWSD Recruitment 2023
Organization Name – Rural Drinking Water and Sanitation Department (RDWSD)
Post Name – Various posts
Total Vacancy – 155
Application Process: Online
Job Location – Karnataka
RDWSD Vacancy Details:
ಪ್ರೊಕ್ಯೂರೇಮೆಂಟ್ ಕನ್ಸಲ್ಟೆಂಟ್ – 31
ಮಾನಿಟರಿಂಗ್ & ಎವಾಲ್ಯೂಯೇಷನ್ ಕನ್ಸಲ್ಟೆಂಟ್ – 31
ಎನ್ವಿರಾನ್ಮೆಂಟಲ್ ಕನ್ಸಲ್ಟೆಂಟ್ – 31
ಸೋಶಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್ – 31
ಫೈನಾನ್ಸ್ ಕನ್ಸಲ್ಟೆಂಟ್ – 31
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 19.10.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 19-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 04-11-2023
ಶೈಕ್ಷಣಿಕ ಅರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ Post Graduate/MBA /M.Com, MSW/MA, BE/ B.tech/ M.tech, BCA / BE (CS / IT) ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು.
ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.
ವಯಸ್ಸಿನ ಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಗರಿಷ್ಠ – 45 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಶಾರ್ಟ್‌ಲಿಸ್ಟ್
- ಸಂದರ್ಶನ
- ದಾಖಲಾತಿ ಪರಿಶೀಲನೆ
ಸಂಬಳ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಪ್ರತಿ ತಿಂಗಳು – ರೂ. 50,000-75,000/-
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Important Links:
Official Notification PDF | ಇಲ್ಲಿ ಕ್ಲಿಕ್ ಮಾಡಿ |
Apply Online | ಇಲ್ಲಿ ಕ್ಲಿಕ್ ಮಾಡಿ |
RDWSD Official Website | ksrwspdtsuonline.in |
More Updates | KarnatakaHelp.in |
RDWSD Latest Jobs FAQs
How to Apply For RDWSD Consultant Vacancy 2023?
Visit Official Website to Apply online for RDWSD Recruitment 2023