WhatsApp Channel Join Now
Telegram Group Join Now

RDWSD Karnataka Recruitment 2024: ಶಿವಮೊಗ್ಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

RDWSD Karnataka Recruitment 2024: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿಯಿರುವ ಭೂ-ವಿಜ್ಞಾನಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು. ಅರ್ಜಿ ಸಲ್ಲಿಕೆ 11 ಜನವರಿ 2024 ರಂದು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Rdwsd Karnataka Recruitment 2024
Rdwsd Karnataka Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RDWSD Karnataka Recruitment 2024

Organization Name – Rural Drinking Water and Sanitation Department
Post Name – Geologist
Total Vacancy – 01
Application Process: Online
Job Location – Shivamogga

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 11-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 25-01-2024

ಶೈಕ್ಷಣಿಕ ಅರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು M.Sc (Geology) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನ ಹೊಂದಿರಬೇಕು.

ಗರಿಷ್ಠ – 45 ವರ್ಷ ಮೀರಿರಬಾರದು

ಆಯ್ಕೆ ಪ್ರಕ್ರಿಯೆ:
RDWSD ನೇಮಕಾತಿ 2024ರ ಆಯ್ಕೆ ಪ್ರಕ್ರಿಯೆ ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ.

  • ವಿದ್ಯಾರ್ಹತೆ
  • ಅನುಭವ
  • ಸಂದರ್ಶನ

ಸಂಬಳ:
30,000-35,000/- ಪ್ರತಿ ತಿಂಗಳು
( ಸೇವಾ ಶುಲ್ಕ + ಜಿ.ಎಸ್.ಟಿ. ಹೊರತುಪಡಿಸಿ)

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websiteshimoga.nic.in
More UpdatesKarnatakaHelp.in

FAQs

How to Apply for RDWSD Karnataka Recruitment 2024?

Visit Official Website to Apply Online

What is the Last Date of RDWSD Shimoga Recruitment 2024?

January 25, 2024