RGRHCL Beneficiary Status: ಯೋಜನೆಯ ಹಣ ಬಂದಿದಿಯಾ ಇಲ್ವಾ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವುದು ಹೇಗೆ…?

Published on:

ಫಾಲೋ ಮಾಡಿ
RGRHCL Beneficiary Status
RGRHCL Beneficiary Status

RGRHCL Beneficiary Status: ನಮಸ್ಕಾರ ಬಂಧುಗಳೇ, ಇಂದು ಈ ಲೇಖನದಲ್ಲಿ ನಾವು “ರಾಜೀವ್ ಗಾಂಧಿ ವಸತಿ ಯೋಜನೆಯ ಸ್ಥಿತಿ”ಯನ್ನು ಚೆಕ್ ಮಾಡುವುದು ಹೇಗೆ ಚೆಕ್ ಮಾಡುವುದು ಎಂಬುದರ ಕುರಿತು ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ.

ರಾಜೀವ್ ಗಾಂಧಿ ವಸತಿ ಯೋಜನೆ: ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ನಾಗರಿಕರ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಾಶ್ವತ ವಸತಿ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ರಾಜೀವ್ ಗಾಂಧಿ ವಸತಿ ಯೋಜನೆ (RGRHCL) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗೆ ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “RGRHCL Beneficiary Status: ಯೋಜನೆಯ ಹಣ ಬಂದಿದಿಯಾ ಇಲ್ವಾ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವುದು ಹೇಗೆ…?”

Leave a Comment