RGRHCL Beneficiary Status: ನಮಸ್ಕಾರ ಬಂಧುಗಳೇ, ಇಂದು ಈ ಲೇಖನದಲ್ಲಿ ನಾವು “ರಾಜೀವ್ ಗಾಂಧಿ ವಸತಿ ಯೋಜನೆಯ ಸ್ಥಿತಿ”ಯನ್ನು ಚೆಕ್ ಮಾಡುವುದು ಹೇಗೆ ಚೆಕ್ ಮಾಡುವುದು ಎಂಬುದರ ಕುರಿತು ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ.
ರಾಜೀವ್ ಗಾಂಧಿ ವಸತಿ ಯೋಜನೆ: ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ನಾಗರಿಕರ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಾಶ್ವತ ವಸತಿ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ರಾಜೀವ್ ಗಾಂಧಿ ವಸತಿ ಯೋಜನೆ (RGRHCL) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗೆ ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ.
ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಫಲಾನುಭವಿಗಳು ಈ ಯೋಜನೆಯಡಿ ವಸತಿ ನಿರ್ಮಾಣ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು RGRHCL ಮೊತ್ತ ಬಿಡುಗಡೆಯನ್ನು ಪರಿಶೀಲಿಸಲು ಮತ್ತು ಅರ್ಜಿಯ ಸ್ಥಿತಿ ಪರಿಶೀಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Also Read: Rajiv Gandhi Housing Scheme: RGRHCLದಿಂದ ಮನೆಗಳ ಹಂಚಿಕೆಗಾಗಿ ಆನ್-ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ
How to Check RGRHCL Beneficiary Status List
ರಾಜೀವ್ ಗಾಂಧಿ ವಸತಿ ಯೋಜನೆಯ ಸ್ಥಿತಿಯನ್ನು ಚೆಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
- ಮೊದಲಿಗೆ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಅಧಿಕೃತ ವೆಬ್‌ಸೈಟ್‌ಗೆ https://ashraya.karnataka.gov.in/BeneficiaryStatusNew.aspx ಬೇಟಿ ನೀಡಿ.
- ನಿಮ್ಮ ಪರದೆಯ ಮೇಲೆ ಮುಖಪುಟ ತೆರೆಯುತ್ತದೆ.
- ಈಗ “ನಿಮ್ಮ ಸ್ಥಿತಿ“ಯ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಪರದೆಯ ಮೇಲೆ ಇನ್ನೊಂದು ಹೊಸ ಪುಟ ಕಾಣಿಸುತ್ತದೆ.
- ಈ ಪುಟದಲ್ಲಿ, ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಬೇಕು ಮತ್ತು ಫಲಾನುಭವಿ ಅರ್ಜಿ ಸಂಖ್ಯೆಯನ್ನು ನಮೂದಿಸಬೇಕು.
- ಈಗ ನೀವು ಸಲ್ಲಿಸು ಕ್ಲಿಕ್ ಮಾಡಿ.
- ಈ ಅನುಸರಿಸುವ ಮೂಲಕ ನೀವು ಉಪಯುಕ್ತ ಸ್ಥಿತಿಯನ್ನು ವೀಕ್ಷಿಸಬಹುದು.
ಅಂತಿಮ ನುಡಿ: ನಾವು ನೀಡಿದ ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.
Important Links:
RGRHCL Beneficiary Status Check Link | Click Here |
More Updates | KarnatakaHelp.in |