ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ

ಪಿಯುಸಿ, ಪದವಿ ಆದವರಿಗೆ ಉದ್ಯೋಗಾವಕಾಶ । ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ

Published on:

Updated On:

ಫಾಲೋ ಮಾಡಿ
RGUHS Job Notification 2025
RGUHS Job Notification 2025

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ.

ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10(ಉಳಿಕೆ ವೃಂದ – ಅ.31)ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

About the Author

ರಾಮಕೃಷ್ಣ ಬಿ ಹೆಚ್‌ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

2 thoughts on “ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ”

Leave a Comment