RPF Constable/SI Correction 2024(Active): ಅರ್ಜಿಯ ತಿದ್ದುಪಡಿಗೆ ಅವಕಾಶ ಇಲ್ಲಿದೆ ಡೈರೆಕ್ಟ್ ಲಿಂಕ್

ಫಾಲೋ ಮಾಡಿ
RPF Constable/SI Correction 2024
RPF Constable/SI Correction 2024

RPF Constable/SI Correction 2024: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ಕಾನ್ಸ್‌ಟೇಬಲ್ ಮತ್ತು ಸಬ್-ಇನ್‌ಸ್ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿ ಸ್ವೀಕೃತ ವೆಬ್ಸೈಟ್ ಮೇ 14, 2024 ರಂದು ಕೊನೆಯಾಗಿದ್ದು. ‌ಒಟ್ಟು 4,660 ಕಾನ್ಸ್‌ಟೇಬಲ್ ಮತ್ತು ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗಾಗಿ ಅರ್ಜಿಯನ್ನು ‌ಆಹ್ವಾನಿಸಲಾಗಿದೆ. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿ ಸಲ್ಲಿಸುವ ಸಮಯದಲ್ಲಿ ತಪ್ಪು ಮಾಹಿತಿ ಅಥವಾ ಅರ್ಜಿ ನಮೂನೆ ಭರ್ತಿ ಮಾಡುವಾಗ ವಿವರಗಳನ್ನು ತಪ್ಪು ನೀಡಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಅರ್ಜಿ ತಿದ್ದುಪಡಿ ಮಾಡಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆರ್‌ಪಿಎಫ್ ಕಾನ್ಸ್‌ಟೇಬಲ್ ತಿದ್ದುಪಡಿ 2024 ರ  ಅಡಿಯಲ್ಲಿ  , ನೀವು ಮೇ 15, 2024  ರಿಂದ  ಮೇ 24, 2024 ರ ವರೆಗೆ ತಮ್ಮ ಅರ್ಜಿಗಳನ್ನು ತಿದ್ದುಪಡಿ ಮಾಡಬಹುದು. ಹಾಗಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ತಿದ್ದುಪಡಿ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿರಿ.

Rpf Constable/Si Correction 2024
Rpf Constable/Si Correction 2024

How to do RPF Constable Correction 2024 Step By Step?

RPF ಕಾನ್ಸ್‌ಟೇಬಲ್ ಅರ್ಜಿಯ ತಿದ್ದುಪಡಿ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment