RRB ALP Answer Key 2024 Link: ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ಭರ್ತಿಗಾಗಿ ನವೆಂಬರ್ 24 ರಿಂದ 29, 2024ವರೆಗೆ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ನಡೆಸಿತ್ತು, ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.