ರೈಲ್ವೆ ನೇಮಕಾತಿ ಮಂಡಳಿಯು ಸಹಾಯಕ ಲೋಕೋ ಪೈಲಟ್‌ಗಳ ಒಟ್ಟು 18799 ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಸಾಮರ್ಥ್ಯ ಪರೀಕ್ಷೆಯ (CBAT) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
RRB ALP ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ (CBT-2) ಅರ್ಹತೆ ಪಡೆದ ಶಾರ್ಟ್ ಲಿಸ್ಟ್ ಆಗಿರುವ ಅಭ್ಯರ್ಥಿಗಳಿಗೆ ಪ್ರಸ್ತುತ ಮಂಡಳಿಯು ಜುಲೈ 15ರಂದು ಕಂಪ್ಯೂಟರ್ ಆಧಾರಿತ ಸಾಮರ್ಥ್ಯ ಪರೀಕ್ಷೆ (CBAT) ಅನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು RRB ಅಧಿಕೃತ ವೆಬ್ಸೈಟ್ www.rrbapply.gov.inಗೆ ಭೇಟಿ ನೀಡಿ CBAT ಪರೀಕ್ಷೆಯ ಪ್ರವೇಶ ಪತ್ರವನ್ನು ಜುಲೈ 11ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
I WANT TO R.R.B. INDIAN RAILWAYS I WANT TO BECOM T.C. TIKECT COLLTER