RRB ALP Exam Date 2024: ನಮಸ್ಕಾರ ಉದ್ಯೋಗ ಆಕಾಂಕ್ಷಿಗಳೇ, ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ 5696 ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳನ್ನ ಇಲಾಖೆಯು ಇದೀಗ ಬಿಡುಗಡೆ ಮಾಡಿದೆ. ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

RRB ALP Exam Date 2024
CBT (ಕಂಪ್ಯೂಟರ್ ಆಧಾರಿತ ಪರೀಕ್ಷೆ) – 1, CBT-2, ಆಪ್ಟಿಟ್ಯೂಡ್ ಟೆಸ್ಟ್ (CBAT) ಹಾಗೂ ಡಾಕ್ಯುಮೆಂಟ್ ಪರಿಶೀಲನೆಯ ದಿನಾಂಕ ವನ್ನ ಇಲಾಖೆಯು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಸ್ಪರ್ಧಾರ್ಥಿಗಳಿಗೆ ಸ್ಪಷ್ಟನೆ ನೀಡಿದೆ. ಅಭ್ಯರ್ಥಿಗಳು ತಮ್ಮ ಅಭ್ಯಾಸವನ್ನ ಇನ್ನಷ್ಟು ಚುರುಕುಗೊಳಿಸಲು ಸಹಾಯವಾಗಿದೆ ಎಂದು ಹೇಳಬಹದು.