RRB ALP Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. RRB ALP Notification 2024 ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಜನವರಿ 20, 2024ರಿಂದ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Railway Recruitment Board (RRB) Post Name – Assistant Loco Pilot (ALP) Total Vacancy – 18799 (Increased) Application Process: Online Job Location – All Over India (Bengaluru)
RRB ALP Recruitment 2024 Vacancies Increase Notice
Rrb Alp Recruitment 2024
RRB ALP Vacancy Revised Notice 4 July 2024
Rrb Alp Recruitment 2024
ಈ ಮೇಲಿನ ನೋಟಿಸ್ ಪೂರ್ತಿ ಪಿಡಿಎಫ್ ಲಿಂಕ್ ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 20-01-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 19-02-2024
ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th(SSLC)/ITI/Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ ಗರಿಷ್ಠ- 33 ವರ್ಷ
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ವೈದ್ಯಕೀಯ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂಬಳ:
ರೂ.19900/-
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಮಹಿಳೆ, ಇಬಿಸಿ ಅಭ್ಯರ್ಥಿಗಳಿಗೆ – ರೂ.250/- ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500/-
How to Apply RRB ALP Recruitment 2024
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ