RRB Exam Dates 2024(OUT): CBT ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ

Published on:

ಫಾಲೋ ಮಾಡಿ
RRB Exam Dates 2024
RRB Exam Dates 2024

ರೈಲ್ವೆ ನೇಮಕಾತಿ ಮಂಡಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಮಂಡಳಿಯು ಮಹತ್ವದ ಕಾರ್ಯವನ್ನು ಕೈಗೊಳ್ಳುತ್ತದೆ. ಇದೀಗ ಇಲಾಖೆಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ರೈಲ್ವೆ ನೇಮಕಾತಿ ಮಂಡಳಿಯು ನವೆಂಬರ್ 01, 2024 ರಂದು ಹೊರಡಿಸಿದ ಪರೀಕ್ಷಾ ವೇಳಾಪಟ್ಟಿಯಲ್ಲಿ CEN 02/2024 (Technician) & CEN 03/2024 (JE, CMA & Metallurgical Supervisor) ನೇಮಕಾತಿಗಳಿಗೆ ಸಂಬಂಧಿಸಿದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿದ್ದೇವೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment