ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ(Level 1 of 7th CPC Pay Matrix) ಒಟ್ಟು 32438 ಹುದ್ದೆಗಳ ನೇಮಕಾತಿ(RRB Group D Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಜ.21ರಂದು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.22 ರಿಂದ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಮುಂತಾದ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Shortview of RRB Group D Notification 2025
Recruitment Board – Railway Recruitment Boards
Advertisement Number – CEN No. 08/2024
Post Name – Various Posts
Total Vacancy – 32438
Application Process – Online
Job Location – All Over India
ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜನವರಿ 23, 2025
ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ – ಮಾರ್ಚ್ 01, 2025 (Extended)
ಅರ್ಜಿ ಶುಲ್ಕ ಭರಿಸಲು ಕೊನೆ ದಿನಾಂಕ – ಮಾರ್ಚ್ 03, 2025
ಅರ್ಜಿ ಸಲ್ಲಿಕೆ ಫಾರ್ಮ್ ಎಡಿಟ್ ಮಾಡಲು ದಿನಾಂಕಗಳು – ಮಾ.04 ರಿಂದ ಮಾ.13, 2025ವರೆಗೆ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ 10th ಅಥವಾ ITI ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು 01-01-2025ರಂತೆ ಕನಿಷ್ಠ- 18 ವರ್ಷಗಳು ಹಾಗೂ ಗರಿಷ್ಠ- 36 ವರ್ಷಗಳು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ(CBT)
- ದೈಹಿಕ ದಕ್ಷತೆ ಪರೀಕ್ಷೆ (PET)
- ವೈದ್ಯಕೀಯ ಪರೀಕ್ಷೆ
- ದಾಖಲೆ ಪರಿಶೀಲನೆ
ವೇತನ:
ಆರಂಭಿಕ ವೇತನ – 18000/- ಪ್ರ.ತಿಂ
ಅರ್ಜಿ ಶುಲ್ಕ:
SC/ST/PwBD/ Female/ Transgender/ Ex-Servicemen ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ- ರೂ.250/-
ಉಳಿದೆಲ್ಲಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ರೂ.500/-
How to Apply for RRB Group D Recruitment 2025
- RRB ಆನ್‌ಲೈನ್ ಪೋರ್ಟಲ್ ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಮೆನು ಬಾರ್‌ನಲ್ಲಿರುವ “Apply” ಬಟನ್ ಕ್ಲಿಕ್ ಮಾಡಿ.
- ಹೊಸ ನೋಂದಣಿಯ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ಮುಖಪುಟಕ್ಕೆ ಹಿಂತಿರುಗಿ ಮತ್ತು ಈಗಾಗಲೇ ನೋಂದಾಯಿಸಲಾದ ಬಟನ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್(Login) ಮಾಡಿ.
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
- CEN No. 08/2024 ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಭವಿಷ್ಯದ ಬಳಕೆಗಾಗಿ ಅದರ ಮುದ್ರಣವನ್ನು ತೆಗೆದುಕೊಳ್ಳಿ.
Important Direct Links:
Online Application Last Date Extended Notice PDF (Dated 19/02/2025) | Download |
Official Notification PDF | Download |
Online Application Form Link (from 23/01/2025) | Apply Link |
Official Website | RR Boards |
More Updates | Karnataka Help.in |
Thank you
10th