ರೈಲ್ವೆ ನೇಮಕಾತಿ ಮಂಡಳಿಯು RRB JE CBT 2025 ವಿವಿಧ ವಿಭಾಗಗಳಲ್ಲಿ ಖಾಲಿ ಇದ್ದ 7951 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಂಡಳಿಯು RRB JE CBT 2 ಪರೀಕ್ಷೆಯ ದಿನಾಂಕ ಹಾಗೂ ಪ್ರವೇಶ ಪತ್ರವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ರೈಲ್ವೆ ನೇಮಕಾತಿ ಮಂಡಳಿಯು ವಿವಿಧ ವಿಭಾಗಗಳಲ್ಲಿ ಖಾಲಿ ಇದ್ದ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟೆಂಟ್, ಕೆಮಿಕಲ್ ಸೂಪರ್‌ವೈಸರ್/ ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್‌ವೈಸರ್/ ರಿಸರ್ಚ್ ಒಟ್ಟು 7951 ಹುದ್ದೆಗಳಿಗೆ RRB JE CBT 2 ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯ ದಿನಾಂಕ ಹಾಗೂ ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಪರೀಕ್ಷೆಯ ದಿನಾಂಕ:
CBT 2 – 22-04-2025
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?
- ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ https://www.rrbcdg.gov.in/ ಗೆ ಭೇಟಿ ನೀಡಿ.
- ಮುಖಪುಟದಲ್ಲಿ, “ಇತರೆ ಪ್ರಮುಖ ಲಿಂಕ್‌ಗಳು” ಅಡಿಯಲ್ಲಿ “ಇತರೆ RRB ಗಳು” ಮೇಲೆ ಕ್ಲಿಕ್ ಮಾಡಿ.
- ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಯ ವೆಬ್‌ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಜೂನಿಯರ್ ಇಂಜಿನಿಯರ್ CBT 2 ಪ್ರವೇಶ ಪತ್ರ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಲ್ಲಿಸಿ ನಂತರ, ನಿಮ್ಮ RRB JE ಪ್ರವೇಶ ಪತ್ರ 2025 ಸಿಗುತ್ತದೆ.
ವಿಶೇಷ ಸೂಚನೆ:
- ಪರೀಕ್ಷೆಯ ನಾಲ್ಕು ದಿನ ಮುಂಚಿತವಾಗಿಯೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.
- RRB JE CBT 2 ಪ್ರವೇಶ ಪತ್ರ 2025 ಪರೀಕ್ಷಾ ದಿನಾಂಕ, ಸಮಯ, ಸ್ಥಳ ಇತ್ಯಾದಿ ವಿವರಗಳನ್ನು ಒಳಗೊಂಡಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದ ಹಾರ್ಡ್ ಪ್ರತಿಯೊಂದಿಗೆ ಮಾನ್ಯವಾದ ಆಧಾರ್ ಕಾರ್ಡ್ ಕೊಂಡೊಯ್ಯಬೇಕು.
Important Direct Links:
RRB JE CBT-2 Admit Card Link | Download |
Official Website | indianrailways.gov.in |
More Updates | Karnataka Help.in |