ರೈಲ್ವೆ ನೇಮಕಾತಿ ಮಂಡಳಿ (RRB) NTPC (CEN 05/2024) ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT-I) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿ) ಹುದ್ದೆಗಳಿಗೆ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು 2025 ರ ಜೂನ್ 5 ರಿಂದ 24 ರವರೆಗೆ ನಡೆಯಲಿದೆ. ಮಂಡಳಿಯು ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ವೆಬ್ ಸೈಟ್ indianrailways.gov.inಗೆ ಭೇಟಿ ನೀಡಿ. ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.