ರೈಲೈ ಇಲಾಖೆಯ NTPC (CEN 06/2024) ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಪೂರ್ವ (UG) ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT-I) ಪ್ರವೇಶ ಪತ್ರವನ್ನು ರೈಲ್ವೆ ನೇಮಕಾತಿ ಮಂಡಳಿ (RRB)ಯು ಬಿಡುಗಡೆ ಮಾಡಿದೆ.
ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿ ಪೂರ್ವ) ಹಂತದ ಹುದ್ದೆಗಳ ಒಟ್ಟು 3445 ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 7 ರಿಂದ ಸೆಪ್ಟೆಂಬರ್ 8 ರವರೆಗೆ ಭಾರತದಾದ್ಯಂತ ನಡೆಯಲಿರುವ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1)ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ವೆಬ್ ಸೈಟ್ https://rrb.digialm.com//EForms/configuredHtml/2667/95125/login.htmlಗೆ ಭೇಟಿ ನೀಡಿ. ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.