ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(RRB Technician Notification 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮಂಡಳಿ ಹೊರಡಿಸಿದ ಇತ್ತೀಚಿನ ಪ್ರಕಟಣೆಯ ಪ್ರಕಾರ ರೈಲ್ವೆ ಇಲಾಖೆಯ 51 ವಿಭಾಗಗಳಲ್ಲಿ ಒಟ್ಟು 6180 ತಂತ್ರಜ್ಞ ಗ್ರೇಡ್-1 ಹಾಗೂ ತಂತ್ರಜ್ಞ ಗ್ರೇಡ್-3 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ www.rrbapply.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜೂನ್ 28, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 07, 2025 (ವಿಸ್ತರಿಸಲಾಗಿದೆ)
- ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – ಆ.09 (ವಿಸ್ತರಿಸಲಾಗಿದೆ)
ಶೈಕ್ಷಣಿಕ ಅರ್ಹತೆ:
ತಂತ್ರಜ್ಞ ಗ್ರೇಡ್ -1 (ಸಿಗ್ನಲ್) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ /ಬಿ.ಟೆಕ್/ಎಂಜಿನಿಯರಿಂಗ್ ಡಿಪ್ಲೊಮಾ(Diploma in Engineering)/ಬಿ.ಎಸ್ಸಿ ಎಂಜಿನಿಯರಿಂಗ್ ಪದವಿ((Degree in Engineering)ಪೂರ್ಣಗೊಳಿಸಿರಬೇಕು.
ತಂತ್ರಜ್ಞ ಗ್ರೇಡ್ – 3 ಹುದ್ದೆಗೆ – 10ನೇ ತರಗತಿ ಉತ್ತೀರ್ಣ ಜೊತೆಗೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
ತಂತ್ರಜ್ಞ ಗ್ರೇಡ್ -1 (ಸಿಗ್ನಲ್) ಹುದ್ದೆಗೆ –
- ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು
ತಂತ್ರಜ್ಞ ಗ್ರೇಡ್ – ||| ಹುದ್ದೆಗೆ –
- ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ವೇತನ:
- ತಂತ್ರಜ್ಞ ಗ್ರೇಡ್-1 ಸಿಗ್ನಲ್ ಹುದ್ದೆಗೆ – ರೂ.29200(ಮಾಸಿಕ ವೇತನ)
- ತಂತ್ರಜ್ಞ ಗ್ರೇಡ್ – ||| ಹುದ್ದೆಗೆ – ರೂ.19900(ಮಾಸಿಕ ವೇತನ)
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ (CBT)
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಮಹಿಳೆ, ಇಬಿಸಿ ಅಭ್ಯರ್ಥಿಗಳಿಗೆ – ರೂ.250/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500/-
How to Apply for RRB Technician 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
- • ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ https://rrbapply.gov.in/ಭೇಟಿ ನೀಡಿ.
- CEN ಸಂಖ್ಯೆ 02/2025 – ತಂತ್ರಜ್ಞರ ನೇಮಕಾತಿ 2025 ಆ.07ರಿಂದ ಲಭ್ಯವಿರುವ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
- ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Online Application Last Date Extended Notice PDF (Dated on 27/7/2025) | Download |
| Official Employment News Notice PDF | Download |
| Official Full Notification PDF | Download |
| Online Application form Link | Apply Now |
| Official Website | indianrailways.gov.in |
| More Updates | KarnatakaHelp.in |
SM Krishna Nagar Hassan district Tata post Hassan
ನಾನು ಜೋಬ್ ಅಪ್ಲಿಕೇಶನ್ ಹಾಕುತ್ತಿದ್ದೇನೆ