RRB Technician Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
RRB Technician Recruitment 2024 Short View
Organization Name – Railway Recruitment Board (RRB) Post Name – Technician Total Vacancy – 14298(increased) Application Process: Online Job Location – All Over India (Bengaluru)
RRBಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ:
Technician Gr.-I Signal-1092 ಹುದ್ದೆಗಳು Technician Gr. III- 8052 ಹುದ್ದೆಗಳು
Important Dates:
ಆನ್‌ಲೈನ್ ಹೊಸ ಅರ್ಜಿ ಸಲ್ಲಿಕೆ ಪ್ರಾರಂಭ – 02-10-2024 ಆನ್‌ಲೈನ್ ಹೊಸ ಅರ್ಜಿ ಸಲ್ಲಿಕೆ ಕೊನೆ ದಿನಾಂಕ – 16-10-2024
ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th + ITI , B.Sc./ B.Tech/ Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ ಗರಿಷ್ಠ- 33 ವರ್ಷ
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ವೈದ್ಯಕೀಯ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂಬಳ:
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಯ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಮಹಿಳೆ, ಇಬಿಸಿ ಅಭ್ಯರ್ಥಿಗಳಿಗೆ – ರೂ.250/- ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500/-