WhatsApp Channel Join Now
Telegram Group Join Now

RRB Technician Recruitment 2024: ಒಟ್ಟು 9144 ಟೆಕ್ನಿಷಿಯನ್ ಸಂಖ್ಯೆಯನ್ನು 14298 ಗೆ ಹೆಚ್ಚಳ ಮಾಡಲಾಗಿದೆ, ಅಧಿಕೃತ ನೋಟಿಸ್ ಬಿಡುಗಡೆ

RRB Technician Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRB Technician Recruitment 2024 Short View

Organization Name – Railway Recruitment Board (RRB)
Post Name – Technician
Total Vacancy – 14298(increased)
Application Process: Online
Job Location – All Over India (Bengaluru)

Rrb Technician Recruitment 2024
Rrb Technician Recruitment 2024

RRBಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ:

Technician Gr.-I Signal-1092 ಹುದ್ದೆಗಳು
Technician Gr. III- 8052 ಹುದ್ದೆಗಳು

Important Dates:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ – 09-03-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ – 08-04-2024

ಶೈಕ್ಷಣಿಕ ಅರ್ಹತೆ:

ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th + ITI , B.Sc./ B.Tech/ Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 18 ವರ್ಷ
ಗರಿಷ್ಠ- 33 ವರ್ಷ

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ವೈದ್ಯಕೀಯ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:

ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಯ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಮಹಿಳೆ, ಇಬಿಸಿ ಅಭ್ಯರ್ಥಿಗಳಿಗೆ – ರೂ.250/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500/-

Also Read: SSC JE Final Answer Key 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

How to Apply RRB Technician Recruitment 2024

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Direct Links:

RRB Technician Vacancy increased Notice PDF (Dated on 22/08/2024)Download
Official Full Notification PDFDownload
Online Application form LinkApply Now
Official Websiteindianrailways.gov.in
More UpdatesKarnatakaHelp.in

FAQs – RRB Vacancy 2024 FAQs

How to Apply for RRB Technician Recruitment 2024?

Visit the Office Website www.recruitmentrrb.in to Apply Online

What is the Online Application Start Date of RRB Technician Vacancy 2024?

April 2024