WhatsApp Channel Join Now
Telegram Group Join Now

RRC CR Apprentice Recruitment 2024: SSLC, ITIಪಾಸ್ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿ (RRC), ಸೆಂಟ್ರಲ್ ರೈಲ್ವೆ (CR) 2024ನೇ ಸಾಲಿನ ಅಪ್ರೆಂಟಿಸ್ ಕಾಯ್ದೆ 1961 ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.

ರೈಲ್ವೆ ನೇಮಕಾತಿ ಮಂಡಳಿ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 2424 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಐಟಿಐನಲ್ಲಿ ಕಾರ್ಪೆಂಟರ್, ಮಷಿನಿಸ್ಟ್‌, ಪೇಂಟರ್, ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಎಂಎಂವಿ, ಇಲೆಕ್ಟ್ರೀಷಿಯನ್, ಟರ್ನರ್, ಅಡ್ವಾನ್ಸ್‌ಡ್ ವೆಲ್ಡರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪಾಸ್ಸಾ, ವೈಯರ್‌ಮನ್, ಕಾರ್ಪೆಂಟರ್ ಟ್ರೇಡ್‌ಗಳಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಸೆಂಟ್ರಲ್ ರೈಲ್ವೆಗೆ ಸಂಬಂಧಿಸಿದ ಎಲ್ಲಾ ಜೋನ್‌ಗಳಿಗೆ ಅಪ್ರೆಂಟಿಸ್ ಹುದ್ದೆಗಳಗೆ‌‌ ನೇಮಕಾತಿ ‌ಮಾಡಿಕೊಳ್ಳಲಾಗುತ್ತೆದೆ.

Rrc Cr Apprentice Recruitment 2024
Rrc Cr Apprentice Recruitment 2024

ಅರ್ಜಿ‌ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿಯ ಅಧಿಕೃತ ವೈಬ್ https://rrccr.com/ಸೈಟ್ ಗೆ ಭೇಟಿ ನೀಡುವ ಮೂಲಕ ಆಗಸ್ಟ್ 15, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.‌ ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಅರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of RRC Central Railway Recruitment 2024

Organization Name – Railway Recruitment Cell (RRC), Central Railway (CR)
Post Name – Apprentices
Total Vacancy – 2424
Application Process: Online
Job Location – All Over India

Important Dates:

  • ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜುಲೈ 16, 2024
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 15, 2024

ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸಲು ಬಯಸುವವರು 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು.

ವಯೋಮಿತಿ:

ಅರ್ಜಿದಾರರ ವಯಸ್ಸು ಜುಲೈ 1, 2024 ರಂತೆ ಕನಿಷ್ಠ 15 ವರ್ಷ ರಿಂದ ಗರಿಷ್ಠ 24 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಶೇಕಡ.50 ಅಂಕಗಳು ಹಾಗೂ ಐಟಿಐ ಅಂಕಗಳನ್ನು ಸೇರಿಸಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಲಾಗುತ್ತದೆ. ನಂತರ ಶಾರ್ಟ್‌ ಲಿಸ್ಟ್‌ ಆದವರಿಗೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗೆ ನಿಯೋಜಿಸಲಾಗುತ್ತದೆ. ಇವರಿಗೆ ಮಾಸಿಕ ಸ್ಟೈಫಂಡ್‌ ಅನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹100/-
  • SC/ST/PWD ಮುತ್ತು ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

How to Apply for RRC CR Apprentice Recruitment 2024

  • RRC CR ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://rrccr.com/Home/Home
  • “ಅಪ್ರೆಂಟಿಸ್ ನೇಮಕಾತಿ 2024” ಲಿಂಕ್ ಕ್ಲಿಕ್ ಮಾಡಿ.
  • ನೋಂದಾಯಿಸಿಲ್ಲದಿದ್ದರೆ, “ಹೊಸ ನೋಂದಣಿ” ಕ್ಲಿಕ್ ಮಾಡಿ ಮತ್ತು ಅಗತ್ಯ ವಿವರಗಳನ್ನು ನಮೂದಿಸಿ.
  • ಲಾಗಿನ್ ಮಾಡಿ ಮತ್ತು “ಆನ್‌ಲೈನ್ ಅರ್ಜಿ” ಫಾರ್ಮ್ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಛಾಯಾಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅರ್ಜಿ ಸಲ್ಲಿಸಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ

Important Direct Links:

Official Notification PDFDownload
Online Application LinkApply Here
Official Websiterrccr.com
More UpdatesKarnatakaHelp.in

FAQs – RRC Railway Notification 2024

What is the Online Application Last Date of RRC Central Railway Apprentice Notification 2024?

August 15, 2024

Leave a Comment