WhatsApp Channel Join Now
Telegram Group Join Now

SSLC/ITI Pass: ಈಸ್ಟರ್ನ್ ರೈಲ್ವೇ ನೇಮಕಾತಿ 2023| RRC Eastern Railway Apprentice Recruitment 2023

Eastern Railway Apprentice Recruitment 2023: ಈಸ್ಟರ್ನ್ ರೈಲ್ವೇನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 13, 2023 ರಂದು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. Railway Recruitment Cell Notification 2023 ಈಸ್ಟರ್ನ್ ರೈಲ್ವೇ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಸಲ್ಲಿಕೆ ಸೆಪ್ಟೆಂಬರ್ 27, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈಸ್ಟರ್ನ್ ರೈಲ್ವೇ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಈಸ್ಟರ್ನ್ ರೈಲ್ವೇ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRC ER Apprentice Recruitment 2023

Organization Name – Railway Recruitment Cell (RRC), Eastern Railway (ER)
Post Name – Act Apprentices
Total Vacancy – 3115
Application Process: Online
Job Location – All Over India

Eastern Railway Apprentice Recruitment 2023
Eastern Railway Apprentice Recruitment 2023

Vacancy 2023 Details:
ಅಪ್ರೆಂಟಿಸ್ – 3115

Important Dates:
ಅಧಿಸೂಚನೆ ಪ್ರಕಟಿಸಿದ ದಿನಾಂಕ – 12/09/2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 27/09/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26/10/2023

ಶೈಕ್ಷಣಿಕ ಅರ್ಹತೆ:
ಈಸ್ಟರ್ನ್ ರೈಲ್ವೇ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಈಸ್ಟರ್ನ್ ರೈಲ್ವೇ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ

ಆಯ್ಕೆ ಪ್ರಕ್ರಿಯೆ:
ಈಸ್ಟರ್ನ್ ರೈಲ್ವೇ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಶಾರ್ಟ್‌ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಈಸ್ಟರ್ನ್ ರೈಲ್ವೇ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿರಿ. ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 100/-
ಎಸ್‌ಸಿ/ಎಸ್‌ಟಿ/ PWBD/ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Links NameIMP Links
RRC ER Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official WebsiteRR Cell
More UpdateKarnataka Help.in

FAQs

How to Apply RRC ER Act Apprentice Vacancy 2023?

Visit Official Website to Apply Online

What is the Online Application Start Date of Eastern Railway Apprentice 3115 Posts ?

Sep 27, 2023