WhatsApp Channel Join Now
Telegram Group Join Now

RRC NCR Apprentice Recruitment 2024: ಒಟ್ಟು 1679 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉತ್ತರ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತವಾಗಿ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಾರ್ತ್ ಸೆಂಟ್ರಲ್ ರೈಲ್ವೆನಲ್ಲಿ ಈ ಬಾರಿ ಒಟ್ಟು 1679 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, SSLC ಜೊತೆಗೆ ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಈ ನೇಮಕಾತಿಯ ಕೊನೆ ದಿನಾಂಕ ಸೇರಿ ವಿವಿಧ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೂ ಓದಿ. ಉದ್ಯೋಗ ಆಕಾಂಕ್ಷಿಗಳಿಗೆ ತಪ್ಪದೇ ಶೇರ್ ಮಾಡಿ.

Rrc Ncr Apprentice Recruitment 2024
Rrc Ncr Apprentice Recruitment 2024

Shortview of RRC NCR Apprentice Vacancy 2024

Organization Name – North Central Railway (NCR)
Post Name – Apprentices
Total Vacancy – 1679
Application Process: Online
Job Location – All Over India

Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2024

ಶೈಕ್ಷಣಿಕ ಅರ್ಹತೆ:

ಉತ್ತರ ಮಧ್ಯ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ವಿದ್ಯಾರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಉತ್ತರ ಮಧ್ಯ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷ(15/10/2024 ಕ್ಕೆ 24 ವರ್ಷಗಳನ್ನು ಪೂರ್ಣಗೊಳಿಸಿರಬಾರದು) ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.

ಆಯ್ಕೆ ಪ್ರಕ್ರಿಯೆ:

ಉತ್ತರ ಮಧ್ಯ ರೈಲ್ವೆ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಶಾರ್ಟ್‌ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ)
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಉತ್ತರ ಮಧ್ಯ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಸ್‌ಸಿ/ಎಸ್‌ಟಿ/ PWBD/ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಕಟ್ಟುವಂತಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 100/-

How to Apply for RRC NCR Apprentice Recruitment 2024

  • ಮೊದಲಿಗೆ ಅಧಿಕೃತ ವೆಬ್‌ಸೈಟ್‌ https://rrcpryj.orgಗೆ ಭೇಟಿ ನೀಡಿ.
  • ಮುಖಪುಟದಲ್ಲಿ ‌ಕಾಣುವ
  • Online Application For Engagement of Act Apprenticeship Training in North Central Railway (Click Here For Online Form)ಲಿಂಕ್ ಮಾಡಿ.
  • ನಂತರ ಹೊಸ ವೆಬ್ ಪೇಜ್ ತೆರೆದುಕೊಳ್ಳುತ್ತೇದೆ, ಅಲ್ಲಿ ಲಾಗಿನ್ ವಿವರಗಳನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಚಿಸಿ
  • ನಂತರ ನೊಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಮಾಡಿ.
  • ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ
  • ಕೊನೆಯದಾಗಿ ‌ಅರ್ಜಿಯನ್ನು ಸಲ್ಲಿಸಿ‌‌ ಮತ್ತು ‌ಅರ್ಜಿ ಸಂಖ್ಯೆಯನ್ನು ಉಳಿಸಿ.

Important Direct Links:

Official Notification PDFDownload
Online Application Form LinkRegistration || Login
Official Websiterrcpryj.org
More UpdatesKarnatakaHelp.in

Leave a Comment