WhatsApp Channel Join Now
Telegram Group Join Now

RRC NER Apprentice Recruitment 2023: 10th, ITI ಪಾಸ್, ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

RRC NER Apprentice Recruitment 2023:ನಾರ್ತ್ ಈಸ್ಟರ್ನ್ ರೈಲ್ವೆನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. Railway Recruitment Cell Notification 2023 ಈಶಾನ್ಯ ರೈಲ್ವೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ನವೆಂಬರ್ 25, 2023 ರಿಂದ ಪ್ರಾರಂಭವಾಗಿದೆ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRC NER Apprentice Recruitment 2023

Organization Name – Railway Recruitment Cell (RRC), North Eastern Railway (NER)
Post Name – Apprentices
Total Vacancy – 1104
Application Process: Online
Job Location – All Over India

Rrc Ner Apprentice Recruitment 2023
Rrc Ner Apprentice Recruitment 2023

Vacancy 2023 Details:
ಅಪ್ರೆಂಟಿಸ್ – 1104

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 25-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 24-12-2023

ಶೈಕ್ಷಣಿಕ ಅರ್ಹತೆ:
ನಾರ್ತ್ ಈಸ್ಟರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಈಶಾನ್ಯ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.

ಆಯ್ಕೆ ಪ್ರಕ್ರಿಯೆ:
ಈಶಾನ್ಯ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಶಾರ್ಟ್‌ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ನಾರ್ತ್ ಈಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ PWBD/ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 100/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFClick Here
Apply OnlineApply Here
Official Websitener.indianrailways.gov.in
More UpdatesKarnatakaHelp.in

Railway Recruitment Cell Notification 2023 FAQs

How to Apply for RRC NER Apprentice Recruitment 2023?

Visit Official Website to Apply Online

What is the Last Date of RRC NER Apprentice Vacancy 2023?

December 24, 2023