RRC NER Recruitment 2024: SSLC ಮತ್ತು ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆ!

Published on:

ಫಾಲೋ ಮಾಡಿ
RRC NER Recruitment 2024
RRC NER Recruitment 2024

ಉತ್ತರ ಭಾರತೀಯ ರೈಲ್ವೆ (NER) ನ ರೈಲ್ವೆ ನೇಮಕಾಂದಿ ಘಟಕ (RRC) ಗೋರಖ್ಪುರ್, 2024-25 ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ವಿವಿಧ ವಿಭಾಗಳಲ್ಲಿ ಒಟ್ಟು 1,104 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಜುಲೈ 11ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.10th ಮತ್ತು ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.ಈ ನೇಮಕಾತಿ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment