ರೈಲ್ವೆ ಇಲಾಖೆಯ ಉತ್ತರ ರೈಲ್ವೆ ಯಲ್ಲಿ (NR) ಸಾಂಸ್ಕೃತಿಕ(Cultural) ಕೋಟಾದ ಅಡಿಯಲ್ಲಿ ನಾನ್ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
2024-2025 ರ ಸಾಲಿಗೆ ಉತ್ತರ ರೈಲ್ವೆ ಯಲ್ಲಿ (NR) ಸಾಂಸ್ಕೃತಿಕ(Cultural) ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ತಬಲಾ ವಾದಕ ಮತ್ತು ತಂತಿ ವಾದ್ಯ ವಾದಕದಲ್ಲಿ ನುರಿತರಾಗಿರುವ ಅಭ್ಯರ್ಥಿಗಳನ್ನು ನಾನ್ ಟೆಕ್ನಿಕಲ್ ಹುದ್ದೆಗಳಿಗೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯಕ್ಕೆ ತಕ್ಕಂತೆ ಟಾಸ್ಕ್ ನೀಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ನಂತರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಸೆಪ್ಟೆಂಬರ್ 16ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ RRC NR Cultural Quota Recruitment 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of RRC NR Cultural Quota Recruitment 2024
Organization Name – Railway Recruitment Cell (RRC), NORTHERN RAILWAY(NR)
Post Name – Non-Technical Posts
Application Process: Online
Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 16, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸಪ್ಟೆಂಬರ್ 16, 2024
- ಆನ್ ಲೈನ್ ಪರೀಕ್ಷೆ ದಿನಾಂಕ – ಅಕ್ಟೋಬರ್ 2024.
ವಿದ್ಯಾರ್ಹತೆ:
ತಬಲ ವಾದಕ – 12th (+2 stage)/ ಮಾನ್ಯತೆ ಪಡೆದ ಸರ್ಕಾರಿ ಸಂಗೀತ ವಿಶ್ವವಿದ್ಯಾಲಯದಲ್ಲಿ ತಬಲ ವಾದಕ ಡಿಪ್ಲೋಮೋ ಸರ್ಟಿಫಿಕೇಟ್ ಪಡೆದುಕೊಂಡಿರಬೇಕು.
ತಂತಿ ವಾದ್ಯ ವಾದಕ – 12th (+2 stage)/ಮಾನ್ಯತೆ ಪಡೆದ ಸರ್ಕಾರಿ ಸಂಗೀತ ವಿಶ್ವವಿದ್ಯಾಲಯದಲ್ಲಿ ತಬಲ ವಾದಕ ಡಿಪ್ಲೋಮೋ ಸರ್ಟಿಫಿಕೇಟ್ ಪಡೆದುಕೊಂಡಿರಬೇಕು.
ಆಲ್ ಇಂಡಿಯಾ ರೇಡಿಯೋದಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದರೆ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹುಮಾನವನ್ನು ಗಳಿಸಿದ್ದರೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 30 ವರ್ಷ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
- ಆನ್ ಲೈನ್ ಪರೀಕ್ಷೆ
- ಕೌಶಲ್ಯ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ತಪಾಸಣೆ
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ – ₹500
- SC/ST/EWs/ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹250
Also Read: ITBP Constable Pioneer Recruitment 2024: ಕಾನ್ಸ್‌ಟೇಬಲ್ (ಪಯೋನೀರ್) ಹುದ್ದೆಗಳ ನೇಮಕಾತಿ
How to Apply for RRC NR Cultural Quota Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ..?
- ಮೊದಲಿಗೆ ಅಧಿಕೃತ ವೆಬ್‌ಸೈಟ್ https://www.rrcnr.org.ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ RRC NR CULTURAL QUOTA ಲಿಂಕ್ ಮಾಡಿ.
- ನಂತರ ಹೊಸ ವೆಬ್ ಪೇಜ್ ತೆರೆದುಕೊಳ್ಳುತ್ತೇದೆ, ಅಲ್ಲಿ ಲಾಗಿನ್ ವಿವರಗಳನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಚಿಸಿ.
- ನಂತರ ನೊಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಮಾಡಿ.
- ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಶುಲ್ಕವನ್ನು ಪಾವತಿಸಿ
- ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿ.
Important Direct Links:
Official Notification PDF | Download |
Online Application Form Link | Registration || Login |
Official Website | rrcnr.org |
More Updates | KarnatakaHelp.in |