WhatsApp Channel Join Now
Telegram Group Join Now

RRC NR Sports Quota Recruitment 2023-24: ಉತ್ತರ ರೈಲ್ವೆಯಲ್ಲಿ ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

RRC NR Sports Quota Recruitment 202324: ಉತ್ತರ ರೈಲ್ವೆ (NR)ನಲ್ಲಿ ಕ್ರೀಡಾ ಕೋಟಾದ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. Railway Recruitment Cell Sports Quota Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಡಿಸೆಂಬರ್ 30, 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRC NR Sports Quota Recruitment 2023-24

Organization Name – Railway Recruitment Cell (RRC),Northern Railway (NR)
Post Name – Various Posts
Total Vacancy – 21
Application Process: Online
Job Location – All Over India

Rrc Nr Sports Quota Recruitment 2023-24
Rrc Nr Sports Quota Recruitment 2023-24

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 30-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-01-2024

ಶೈಕ್ಷಣಿಕ ಅರ್ಹತೆ:

ಉತ್ತರ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ Graduate/12th(PUC) + Sprorts Peroson ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಉತ್ತರ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 01/01/2024 ರಂತೆ 18-25 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.

ಆಯ್ಕೆ ಪ್ರಕ್ರಿಯೆ:

ಉತ್ತರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

RRC NR Apprentice Recruitment 2023: SSLC/ITI ಪಾಸ್, ಒಟ್ಟು 3093 ಹುದ್ದೆಗಳ ಬೃಹತ್ ನೇಮಕಾತಿ

ಸಂಬಳ:
ಉತ್ತರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

SC/ST/ PWBD/ಮಹಿಳಾ/ EBC/ Minority ಅಭ್ಯರ್ಥಿಗಳಿಗೆ – ರೂ.250/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 500/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFDownload
Apply OnlineApply Now
Official Websiterrcnr.org
More UpdatesKarnatakaHelp.in

FAQs

How to Apply For RRC NR Sports Quota Recruitment 2023?

Visit Official Website to Apply Online