ಸೌತ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 4232 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(RRC SCR Apprentice Recruitment 2025)ಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ದಕ್ಷಿಣ ಮಧ್ಯ ರೈಲ್ವೆ ನ್ಯಾಯವ್ಯಾಪ್ತಿಯಲ್ಲಿ ಬರುವ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳ ನಿಗದಿತ ಜಿಲ್ಲೆಯವರು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of RRC SCR Apprentice Notification 2025
Organization Name – South Central Railway (SCR)
Post Name – Various Apprentice Posts
Total Vacancy – 4232
Application Process: Online
Job Location – All Over India(Karnataka)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಡಿಸೆಂಬರ್ 28, 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಜನವರಿ 27, 2025
ಶೈಕ್ಷಣಿಕ ಅರ್ಹತೆ:
ದಕ್ಷಿಣ ಮಧ್ಯ ರೈಲ್ವೆ ಸಿಕಂದರಾಬಾದ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲದಿಂದ SSLC ಅಥವಾ ಕನಿಷ್ಠ 50% ಅಂಕಗಳೊಂದಿಗೆ 12 ನೇ(12th Pass) ತೇರ್ಗಡೆ ಮತ್ತು ಸಂಬಂಧಿತ ವ್ಯಾಪಾರ / ಸ್ಟ್ರೀಮ್‌ನಲ್ಲಿ ಐಟಿಐ ಪ್ರಮಾಣಪತ್ರ(ITI certificate) ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಕನಿಷ್ಠ-15 ವರ್ಷಗಳು
ಗರಿಷ್ಠ-24 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಆಧಾರದಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ- ₹100
How to Apply for RRC SCR Apprentice Recruitment 2025?
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ಮುಂದೆ ಅಲ್ಲಿ “ಆನ್‌ಲೈನ್ ಆಕ್ಟ್ ಅಪ್ರೆಂಟಿಸ್ ಅಪ್ಲಿಕೇಶನ್” ಲಿಂಕ್ ಮೇಲೆ ಕ್ಲಿಕ್ ಮಾಡಿ(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ನಂತರ “Login/New User” ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಭರಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Direct Links:
Official Notification PDF | Download |
Online Application Form Link | NEW User Registration || Login |
Official Website | RRC S.C.R |
More Updates | Karnataka Help.in |
Good