RRC SECR Recruitment 2025: ಅಪ್ರೆಂಟಿಸ್ ನೇಮಕಾತಿ, ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನ!

ಫಾಲೋ ಮಾಡಿ
RRC SECR Apprentice Recruitment 2025
RRC SECR Apprentice Recruitment 2025

ಆಗ್ನೇಯ ಮಧ್ಯ ರೈಲ್ವೆ (SECR) ನಲ್ಲಿ 1007 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಗ್ನೇಯ ಮಧ್ಯ ರೈಲ್ವೆ (SECR) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 1007 ಅಭ್ಯರ್ಥಿಗಳನ್ನು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SECR ವೆಬ್ ಸೈಟ್(secr.indianrailways.gov.in)ನ ಮೂಲಕ ಅರ್ಜಿ ಸಲ್ಲಿಸಬಹುದು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment