RRC SER Apprentice Notification 2024: ಸೌತ್ ಈಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೇ ನೇಮಕಾತಿ ಸೆಲ್ (RRC) ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಅಧಿಕೃತ ಜಾಲತಾಣದ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Applying for RPF KOLKATA