WhatsApp Channel Join Now
Telegram Group Join Now

RRC SER Recruitment 2023: SSLC, ITI ಪಾಸ್ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ

South Eastern Railway Recruitment 2023: ಸೌತ್ ಈಸ್ಟರ್ನ್ ರೈಲ್ವೇ (South Eastern Railway)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಿದೆ. RRC SEC Notification 2023 ಆಗ್ನೇಯ ಮಧ್ಯ ರೈಲ್ವೆ ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು 29 ನವೆಂಬರ್ 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRC SER Recruitment 2023

Organization Name – South Eastern Railway (SER)
Post Name – Apprentice
Total Vacancy – 1785
Application Process: Online
Job Location – All Over India

South Eastern Railway Recruitment 2023
South Eastern Railway Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 29.11.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 29-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-12-2023

ಶೈಕ್ಷಣಿಕ ಅರ್ಹತೆ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 10 ನೇ ತರಗತಿ (SSLC) + ITI ತೇರ್ಗಡೆ ಹೊಂದಿರಬೇಕು.

ವಯಸ್ಸಿನ ಮಿತಿ:
ಸೌತ್ ಈಸ್ಟರ್ನ್ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ 01.01.2024 ರಂತೆ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 15
ಗರಿಷ್ಠ – 24

ಆಯ್ಕೆ ಪ್ರಕ್ರಿಯೆ:
ಸೌತ್ ಈಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಪಟ್ಟಿ (10 ನೇ ಮತ್ತು ITI ಅಂಕಗಳ ಆಧಾರದ ಮೇಲೆ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಸೌತ್ ಈಸ್ಟರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
GEN / EWS / OBC ಅಭ್ಯರ್ಥಿಗಳಿಗೆ – ರೂ.100/-
ಪ.ಜಾತಿ/ ಪ.ಪಂ./ಮಾ.ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFClick Here
Apply OnlineApply Here
Official WebsiteSite-1 | Site-2
More UpdatesKarnatakaHelp.in

FAQs

How to Apply for South Eastern Railway Recruitment 2023?

Visit Official Website to Apply Online

What is the Last Date of RRC SER Apprentice Recruitment 2023?

December 28