WhatsApp Channel Join Now
Telegram Group Join Now

RRC SR Apprentice Recruitment 2024: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ

RRC SR Apprentice Recruitment 2024: ಸೌಥರ್ನ್ ರೈಲ್ವೆದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಿದೆ. RRC Notification 2024 ದಕ್ಷಿಣ ರೈಲ್ವೆ ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು 29 ಜನವರಿ 2024 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Rrc Sr Apprentice Recruitment 2024
Rrc Sr Apprentice Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

RRC SR Apprentice Recruitment 2024

Organization Name –Railway Recruitment Cell (RRC), Southern Railway (SR)
Post Name – Apprentice
Total Vacancy – 2860
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 29-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-02-2024

ಶೈಕ್ಷಣಿಕ ಅರ್ಹತೆ:

ಸೌಥರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ SSLC(10)/ ITI ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಸೌಥರ್ನ್ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 15 ವರ್ಷ
ಗರಿಷ್ಠ – 22/24 ವರ್ಷ

ಆಯ್ಕೆ ಪ್ರಕ್ರಿಯೆ:

ಸೌಥರ್ನ್ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ.

  • ಶಾರ್ಟ್‌ಲಿಸ್ಟ್
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಸೌಥರ್ನ್ ರೈಲ್ವೆ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಪ.ಜಾತಿ/ ಪ.ಪಂ/ಮಹಿಳಾ/ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾಉಳಿದ ಅಭ್ಯರ್ಥಿಗಳಿಗೆ – Rs.100/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFDownload
Apply OnlineApply Here
Official Websitesr.indianrailways.gov.in
More UpdatesKarnatakahelp.in

RRC SR Recruitment 2024 FAQs

How to Apply for RRC SR Apprentice Recruitment 2024?

Visit the website of iroams.com to Apply Online

What is the Online Application Last Date of RRC Notification 2024?

February 28, 2024