ಪಶ್ಚಿಮ ಕೇಂದ್ರ ರೈಲ್ವೆನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಆಗಸ್ಟ್ 5, 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ RRC WCR Apprentice Recruitment 2024 ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Shortview of RRC WCR Apprentice Notification 2024
Organization Name – West Central Railway (WCR)
Post Name – Apprentices
Total Vacancy – 3317
Application Process: Online
Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 05-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 04-09-2024
ಶೈಕ್ಷಣಿಕ ಅರ್ಹತೆ:
ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ಶೈಕ್ಷಣಿಕ ಅರ್ಹತೆಯನ್ನ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಪಶ್ಚಿಮ ಕೇಂದ್ರ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.
ಆಯ್ಕೆ ಪ್ರಕ್ರಿಯೆ:
ಪಶ್ಚಿಮ ಕೇಂದ್ರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಒಳಗೊಂಡಿದೆ.
- ಶಾರ್ಟ್‌ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ)
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಪಶ್ಚಿಮ ಕೇಂದ್ರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ/ಪ.ಪಂಗಡ/ PWBD/ಮಹಿಳಾ ಅಭ್ಯರ್ಥಿಗಳಿಗೆ – ರೂ. 41/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 141/-
Also Read: RRB Paramedical Recruitment 2024: ಒಟ್ಟು 1376 ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿಯ ನೇಮಕಾತಿ
How to Apply for RRC WCR Apprentice Recruitment 2024
- ಮೊದಲು ಅಧಿಕೃತ ವೆಬ್ ಸೈಟ್ https://wcr.indianrailways.gov.in/ ಗೆ ಭೇಟಿ ನೀಡಿ
- ನಂತರ ಅಲ್ಲಿ “Engagement of Act Apprentices for 2024-25” ಹುಡುಕಿ ಕ್ಲಿಕ್ ಮಾಡಿ.
- ಮುಂದೆ ಅಲ್ಲಿ ಕಾಣುವ ಲಿಂಕ್ ಮಾಡಿ, ಅಲ್ಲಿ ಕೇಳಲಾದ ಎಲ್ಲಾ ಮಾಹಿತಿ ಭರ್ತಿ ಮಾಡಿ.
- ಕೊನೆಗೆ ಅರ್ಜಿ ಶುಲ್ಕ ಭರಿಸಿ ಮತ್ತು ಅರ್ಜಿ ಸಲ್ಲಿಸಿ.
- ಭವಿಷ್ಯದ ಬಳಕೆಗಾಗಿ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Important Direct Links:
Official Notification PDF | Download |
Online Application Form Link | New Registration || Login |
Official Website | wcr.indianrailways |
More Updates | KarnatakaHelp.in |