WhatsApp Channel Join Now
Telegram Group Join Now

SAIL MT Recruitment 2024: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL), ಭಾರತದ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿ, 2024 ರಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ (MT) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ, SAIL ಒಟ್ಟು 249 MT ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು‌ ಪ್ರಕಟಿಸಲಾಗಿದೆ.

ಈ ನೇಮಕಾತಿಯಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 249 ಟ್ರೇನಿ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ .SAIL ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 25ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

Sail Mt Recruitment 2024
Sail Mt Recruitment 2024

Shortview of SAIL Management Trainee Recruitment 2024

Organization Name : Steel Authority Of India Limited
Post Name: Management Trainee
Number of Posts : 249
Application Process: Online
Place of Employment : All over India

Important Dates:

 • ಅರ್ಜಿ ಸಲ್ಲಿಸಲು ‌ಪ್ರಾರಂಭದ ದಿನಾಂಕ ‌- 5 ಜುಲೈ 2024
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಜುಲೈ 2024

ಶೈಕ್ಷಣಿಕ ಅರ್ಹತೆ:

 • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್ ಪದವಿ ಪಡೆರಬೇಕು.
 • GATE 2024 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ವಯೋಮಿತಿ:

ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳ ವಯಸ್ಸು 27 ವರ್ಷಗಳಿಗಿಂತ ಮೀರಬಾರದು.

ಆಯ್ಕೆ ಪ್ರಕ್ರಿಯೆ:

SAIL ಮ್ಯಾನೇಜ್‌ಮೆಂಟ್ ಟ್ರೈನಿಗಳ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ ನಂತರ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ. 

ಅರ್ಜಿ ಶುಲ್ಕ:

ಸಾಮಾನ್ಯ, OBC, NCL ಮತ್ತು EWS ಅಭ್ಯರ್ಥಿಗಳಿಗೆ – ₹700/-
SC, ST, PwBD ಅಭ್ಯರ್ಥಿಗಳಿಗೆ – ₹200/-

How to Apply SAIL Management Trainee(MT) Recruitment 2024

 • SAIL ನ ಅಧಿಕೃತ ವೆಬ್‌ಸೈಟ್ https://sailcareers.com/ ಗೆ ಭೇಟಿ ನೀಡಿ.
 • “Careers” ಟ್ಯಾಬ್ ಕ್ಲಿಕ್ ಮಾಡಿ ಮತ್ತು ನಂತರ “Apply Online” ಲಿಂಕ್ ಕ್ಲಿಕ್ ಮಾಡಿ.
 • ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು “Register” ಕ್ಲಿಕ್ ಮಾಡಿ.
 • ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಲಾಗಿನ್ ಮಾಡಿ.
 • ಅರ್ಜಿ ಫಾರ್ಮ್ ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
 • ಅರ್ಜಿ ಶುಲ್ಕವನ್ನು ಪಾವತಿಸಿ.
 • ಅರ್ಜಿಯನ್ನು ಸಲ್ಲಿಸಿ ಮತ್ತು ಒಂದು ಪ್ರತಿಯನ್ನು ಮುದ್ರಿಸಿ.

Important Direct Links:

Official Notification PDFDownload
Online Application Form LinkApply Here
Official Websitesailcareers.com
More UpdatesKarnataka Help.in

FAQs

How to Apply for SAIL Management Trainee(MT) Notification 2024?

Visit the official website of sailcareers.com to Apply Online

What is the Online form Last date of Last SAIL MT Recruitment 2024?

July 25, 2024

Leave a Comment