Sainik School Counselling 2024 : ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ

Published on:

ಫಾಲೋ ಮಾಡಿ
Sainik School Counselling 2024 Result OUT

Sainik School Counselling 2024: ಅಖಿಲ ಭಾರತ ಸೈನಿಕ ಶಾಲೆಯ ಪ್ರವೇಶಕ್ಕೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ನ ಮೊದಲ ಹಂತದ ಸೆಟ್ ಸೀಟು ಹಂಚಿಕೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ.

ವಿವಿಧ ಸೈನಿಕ ಶಾಲೆಗಳಗೆ‌ ಅರ್ಜಿ ಸಲ್ಲಿಸಿದ್ದ 6 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸೀಟುಗಳನ್ನು ಹಂಚಲಾಗಿದ್ದು, ಅಯ್ಕೆ ಅಗಿರುವ ವಿಧ್ಯಾರ್ಥಿಗಳು ಫಲಿತಾಂಶವನ್ನು ಅಖಿಲ ಭಾರತ ಸೈನಿಕ ಶಾಲೆಗಳ ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಬಹುದು. 

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment