WhatsApp Channel Join Now
Telegram Group Join Now

ಎಸ್‌ಬಿಐ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ| SBI Apprentice Recruitment 2023

SBI Apprentice Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, SBI Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 01 ಸೆಪ್ಟೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್‌ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಎಸ್‌ಬಿಐ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SBI Apprentice Notification 2023

Organization Name – State Bank of India (SBI)
Post Name – Apprentice
Total Vacancy – 6160
Application Process: online
Job Location – All Over India (Karnataka)

Sbi Apprentice Recruitment 2023
Sbi Apprentice Recruitment 2023

SBI Vacancy 2023 Details:
ಅಪ್ರೆಂಟಿಸ್ – 6160

Sbi Apprentice Recruitment 2023
Sbi Apprentice Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 01-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 21 -09-2023

ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 20 ವರ್ಷ,
ಗರಿಷ್ಠ – 28 ವರ್ಷ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಥಳೀಯ ಭಾಷಾ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ

ಸಂಬಳ:
ರೂ. 15000/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ.300/-
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to apply for SBI Apprentice Post

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
SBI Apprentice Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
SBI Apprentice Recruitment 2023 Apply Onlineಇಲ್ಲಿ ಕ್ಲಿಕ್ ಮಾಡಿ
Official Websitesbi.co.in
More UpdatesKarnatakaHelp.in