SBI Recruitment 2023 – SBI Bank ನಲ್ಲಿ ಖಾಲಿ ಇರುವ ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : State Bank Of India
ಹುದ್ದೆ ಹೆಸರು : ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ (Business Correspondent Facilitator)
ಹುದ್ದೆಗಳ ಸಂಖ್ಯೆ : 868
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ
SBI ನೇಮಕಾತಿ 2023 ಖಾಲಿ ಇರುವ ಹುದ್ದೆಗಳನ್ನು ಸರ್ಕಲ್ ವೈಸ್ ಕೆಳಗೆ ನೀಡಲಾಗಿದೆ
ಅಹಮದಾಬಾದ್ – 28
ಅಮರಾವತಿ – 39
ಬೆಂಗಳೂರು – 32
ಭೋಪಾಲ್ – 81
ಭುವನೇಶ್ವರ – 52
ಚಂಡೀಗಢ – 45
ಚೆನ್ನೈ – 40
ನವದೆಹಲಿ – 58
ಹೈದರಾಬಾದ್ – 42
ಜೈಪುರ – 39
ಕೋಲ್ಕತ್ತಾ – 80
ಲಕ್ನೋ – 78
ಮಹಾರಾಷ್ಟ್ರ – 62
ಮುಂಬೈ ಮೆಟ್ರೋ – 9
ಈಶಾನ್ಯ – 60
ಪಾಟ್ನಾ – 112
ತಿರುವನಂತಪುರಂ – 11
ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ SBI Recruitment 2023 Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ.
VA Recruitment 2023 : ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರವೇ ಅರ್ಜಿ ಆಹ್ವಾನ
ವಿದ್ಯಾರ್ಹತೆ :
ಅಧಿಸೂಚನೆಯ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ :
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ವೀಕ್ಷಿಸಿರಿ
ಆಯ್ಕೆ ಪ್ರಕ್ರಿಯೆ :
Shortlisting & Interview
ಸಂಬಳ /Salary:
Rs.40000/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಗರಿಷ್ಠ 65 ವರ್ಷ
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – ಮಾರ್ಚ್ 10 , 2023
ಅರ್ಜಿ ಕೊನೆಯ ದಿನಾಂಕ – 31 ಮಾರ್ಚ್ 2023
How to apply for Business Correspondent Facilitator Post
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ SBI Recruitment 2023 ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | sbi.co.in |
Karnataka Help | Main Page |
SBI Bank Recruitment 2023 FAQs
How to Apply For Business Correspondent Facilitator?
Visit the website of sbi.co.in to Apply Online
What is the Last date to apply for SBI Bank Vacancy 2023?
March 31, 2023