ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಒಟ್ಟು 13735 (ಗ್ರಾಹಕ ಬೆಂಬಲ ಮತ್ತು ಮಾರಾಟ- Clerk [Junior Associate]) ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಫೆ.22, 27, 28 ಮತ್ತು ಮಾ.01ರವೆರೆಗೆ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ.
ಪರೀಕ್ಷೆಯ ಕರೆ ಪತ್ರವನ್ನು ದಿನಾಂಕ: 10 ಫೆಬ್ರವರಿ ರಿಂದ ಮಾರ್ಚ್ 01, 2025 ವರೆಗೆ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.