SBI Clerk Notification 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ನವೆಂಬರ್ 16 ರಂದು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. SBI Clerk Recruitment 2023 ಭಾರತೀಯ ಸ್ಟೇಟ್ ಬ್ಯಾಂಕ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ನವೆಂಬರ್ 17, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – State Bank of India Post Name – Clerk (Junior Associate) Total Vacancy – 8283 Application Process: Online Job Location – All Over India(Karnataka)
Important Dates: ಅಧಿಸೂಚನೆ ಬಿಡುಗಡೆ ದಿನಾಂಕ – 16/11/2023 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 17/11/2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10/12/2023(Extended)
ಶೈಕ್ಷಣಿಕ ಅರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ(Graduation) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 20 ರಿಂದ 28 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಹಂತ-I: ಪೂರ್ವಭಾವಿ ಪರೀಕ್ಷೆ
ಹಂತ – II: ಮುಖ್ಯ ಪರೀಕ್ಷೆ
ದಾಖಲೆ ಪರಿಶೀಲನೆ
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ
ಸಂಬಳ: ವೇತನ ಶ್ರೇಣಿ- ರೂ.17900-1000/3-20900-1230/3-24590-1490/4-30550-1730/7-42600-3270/1-45930-1990/1-47920
ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ. 750/- ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ ಇಎಸ್‌ಎಂ/ಡಿಇಎಸ್‌ಎಂ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.