ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (PO) ನೇಮಕಾತಿ 2025 – SBI ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 541 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ https://sbi.co.in/web/careers/current-openings ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಎಸ್ ಬಿ ಐ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ(Any Degree) ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪದವಿ ಸಮಾನ ಅರ್ಹತೆ ಹೊಂದಿರಬೇಕು.
ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಮುಂತಾದ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
01-04-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ -21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಪೂರ್ವ ಪರೀಕ್ಷೆ
ಮುಖ್ಯ ಪರೀಕ್ಷೆ
ಗುಂಪು ವ್ಯಾಯಾಮ
ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳಿಗೆ – 750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ
ಮೊದಲಿಗೆ SBI ನ ಅಧಿಕೃತ ವೆಬ್‌ಸೈಟ್ https://sbi.co.in/web/careers/current-openings ಗೆ ಭೇಟಿ ನೀಡಿ.
current opaenings ವಿಭಾಗದಲ್ಲಿ ನೀಡಿಲಾಗಿರುವ ಪ್ರಕಟಣೆಗಳಲ್ಲಿ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ (24.06.2025 ರವರೆಗೆ 14.07.2025 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ) ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಅಂತಿಮವಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Hi I am kavya Mallanagowdra
Hello I am nandeesh Nayak
I am Rohit commerce student PUC result 70% already computer coaching ready thank you