SBI PO Prelims Result 2025(OUT): ಪ್ರಾಥಮಿಕ ಪರೀಕ್ಷೆಯ ಫಲಿತಾಂಶ ಪ್ರಕಟ!

Published on:

ಫಾಲೋ ಮಾಡಿ
SBI PO Prelims Result 2025
SBI PO Prelims Result 2025

ಎಸ್‌ಬಿಐ ಪಿಒ ಪ್ರಿಲಿಮ್ಸ್ ಪರೀಕ್ಷೆ 2025 ಅನ್ನು ಮಾರ್ಚ್ 8, 16, 24 ಮತ್ತು 26, 2025 ರಂದು ನಡೆಸಲಾಗಿತ್ತು. ಸದರಿ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ(SBI PO Prelims Result 2025) ಹಾಗೂ ಸ್ಕೋರ್ ಕಾರ್ಡನ್ನು ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಪ್ರಕಟಿಸಲಾಗಿದೆ ಅಭ್ಯರ್ಥಿಗಳು ಇದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

ಪ್ರಾಥಮಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕದೊಂದಿಗೆ ಲಾಗಿನ್ ಆಗುವ ಮೂಲಕ ತಮ್ಮ ಅರ್ಹತಾ ಸ್ಥಿತಿಯನ್ನು ಪರಿಶೀಲಿಸಬಹುದು. SBI PO ಫಲಿತಾಂಶ 2025 ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್, ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ಹಾಗೂ ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡುವ ಹಂತಗಳ ಕುರಿತು ಪ್ರಮುಖ ವಿವರಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment