SBI Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Follow Us:

SBI Recruitment 2023 Notification

SBI Recruitment 2023 Notification: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಬೆಂಬಲ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

SBI Recruitment 2023 Overview

ಸಂಸ್ಥೆಯ ಹೆಸರು : Karnataka Examinations Authority
ಹುದ್ದೆ ಹೆಸರು : ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಬೆಂಬಲ ಅಧಿಕಾರಿ ಹುದ್ದೆಗಳು
ಹುದ್ದೆಗಳ ಸಂಖ್ಯೆ : 1031
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ

Sbi Recruitment 2023 Notification
Sbi Recruitment 2023 Notification

SBI ಬ್ಯಾಂಕ್‌ ನೇಮಕಾತಿ 2023 ರಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್ 821
ಚಾನೆಲ್ ಮ್ಯಾನೇಜರ್ ಮೇಲ್ವಿಚಾರಕ 172
ಬೆಂಬಲ ಅಧಿಕಾರಿ 38

ವಿದ್ಯಾರ್ಹತೆ :

ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆಯು SBI ಅಧಿಸೂಚನೆಯ ಮಾನದಂಡಗಳ ಪ್ರಕಾರ ಇರುತ್ತದೆ

ಅರ್ಜಿ ಶುಲ್ಕ:

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ

ಆಯ್ಕೆ ಪ್ರಕ್ರಿಯೆ:

ಶಾರ್ಟ್‌ಲಿಸ್ಟಿಂಗ್
ಮೆರಿಟ್ ಲಿಸ್ಟ್
ಸಂದರ್ಶನ

ಸಂಬಳದ ವಿವರಗಳು:

ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್ ರೂ.36000/- ಪ್ರತಿ ತಿಂಗಳಿಗೆ
ಚಾನೆಲ್ ಮ್ಯಾನೇಜರ್ ಮೇಲ್ವಿಚಾರಕ ರೂ.41000/- ಪ್ರತಿ ತಿಂಗಳಿಗೆ
ಬೆಂಬಲ ಅಧಿಕಾರಿ : ರೂ.41000/- ಪ್ರತಿ ತಿಂಗಳಿಗೆ

ವಯಸ್ಸಿನ ಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-Apr-2023 ರಂತೆ ಕನಿಷ್ಠ 60 ವರ್ಷಗಳು ಮತ್ತು ಗರಿಷ್ಠ 63 ವರ್ಷಗಳನ್ನು ಹೊಂದಿರಬೇಕು.

ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ SBI Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ

ಪ್ರಮುಖ ದಿನಾಂಕಗಳು:

ಅರ್ಜಿ ಪ್ರಾರಂಭ ದಿನಾಂಕ – 01 ಏಪ್ರಿಲ್ 2023
ಅರ್ಜಿ ಕೊನೆಯ ದಿನಾಂಕ – 30 ಏಪ್ರಿಲ್ 2023

How to apply for SBI Notification 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “ SBI Recruitmet 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

ಪ್ರಮುಖ ಲಿಂಕ್ಸ್

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )sbi.co.in
Karnataka HelpMain Page

FAQs

How to Apply For SBI Vacancy 2023?

Visit the website of sbi.co.in to Apply Online

What is the Last Date of SBI Recruitment 2023?

April 30, 2023

Leave a Comment