SC ST Subsidy loan Schems Apply Now: ನಮಸ್ಕಾರ ಬಂಧುಗಳೇ ನಿಮಗೆ ಒಂದು ಒಳ್ಳೆಯ ಸುದ್ದಿಯನ್ನು ತಿಳಿಸಲು ನಾವು ಮುಂದಾಗಿದ್ದೇವೆ. ಅದು ಏನೆಂದರೆ 2023-2024ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿತ್ತು.
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿತ್ತು. ಸರ್ಕಾರವು ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವೈಯಕ್ತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.
ಫಲಾಪೇಕ್ಷಿಗಳಿಗಾಗಿ ಸರಕಾರವು ಲಿಂಕ್ ರಚಿಸಿದ್ದು ಫಲಾಪೇಕ್ಷಿಗಳು ಸಹ ನೇರವಾಗಿ ತಮ್ಮ ಮೊಬೈಲ್ ಅಥವಾ ಲ್ಯಾಪ್ ಟಾಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
Sc St Subsidy Loan Schems Apply Now
ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಲು ಈ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸ ಬಯಸುವವರು ಈ ಕೆಳಗಿನ ಲೇಖನಗಳನ್ನ ಓದಿ, ಲೇಖನದ ಕೊನೆಯಲ್ಲಿ ನೇರ ಲಿಂಕ್ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ.