SEBI Grade A Official Notification 2024: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ (SEBI) 2024ರಲ್ಲಿ ಒಟ್ಟು 97 ಗ್ರೇಡ್ ಎ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ನೇಮಕಾತಿಯು ಸಾಮಾನ್ಯ, ಕಾನೂನು, ಮಾಹಿತಿ ತಂತ್ರಜ್ಞಾನ, ಸಂಶೋಧನೆ, ಅಧಿಕೃತ ಭಾಷೆ ಇತ್ಯಾದಿಗಳಂತಹ ವಿವಿಧ ವಿಭಾಗಗಳಲ್ಲಿ ಗ್ರೇಡ್ Aನಲ್ಲಿ ಖಾಲಿ ಇರುವ 97 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು SEBI ಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 27 ಜುಲೈ 2024 ರಂದು ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತೇದೆ. ಈ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of SEBI Grade A Notification 2024
Organization Name – Securities and Exchange Board of India (SEBI)
Post Name – Officer Grade A (Assistant Manager)
Total Vacancy – 97
Application Process: Online
Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 11 ಜೂನ್ 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 30 ಜೂನ್ 2024
ಅರ್ಹತೆಗಳು:
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದ ಭಾರತೀಯ ನಾಗರಿಕರು ಅರ್ಜಿ ಸಲ್ಲಿಸಬಹುದು.
- ಕೆಲವು ಹುದ್ದೆಗಳಿಗೆ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳು ಅಗತ್ಯವಿರುತ್ತವೆ.
ಆಯ್ಕೆ ಪ್ರಕ್ರಿಯೆ:
- ಎರಡು ಹಂತಗಳ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
- ಹಂತ 1 ಪರೀಕ್ಷೆ: ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
- ಹಂತ 2 ಪರೀಕ್ಷೆ: ವಸ್ತುನಿಷ್ಠ ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
- ಸಂದರ್ಶನ: ಅಂತಿಮ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/OBC/EWS: ₹ 1000 + 18% GST = ₹ 1180/-
SC/ST/PwBD: ₹ 100 + 18% GST = ₹ 118/-
SEBI ಗ್ರೇಡ್ ಎ ಸಂಬಳ:
- 149500-111000/-
How to Apply For SEBI Grade A Recruitment 2024
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿದಾರರು SEBI ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. https://www.sebi.gov.in/
- ಹೊಸ ಬಳಕೆದಾರರಾಗ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ ಬಳಕೆದಾರರಾಗಿದ್ದರೆ ಲಾಗಿನ್ ಮಾಡಿ.
- ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಉಳಿಸಿದ ಅರ್ಜಿಯನ್ನು ಪ್ರಿಂಟ್ ಮಾಡಿ ಮತ್ತು ಭವಿಷ್ಯ ಬಳಕೆಗಾಗಿ ಇಟ್ಟುಕೊಳ್ಳಿ.
Important Direct Links:
Official Notification PDF | Download |
Apply Online | Apply Now |
Official Website | www.sebi.gov.in |
More Updates | KarnatakaHelp.in |
FAQs
How to Apply for SEBI Assistant Manager Posts Notification 2024?
Visit the official Website of www.sebi.gov.in to Apply Online
What is the Last Date of Online Application SEBI Grade A Vacancy 2024?
June 30, 2024