WhatsApp Channel Join Now
Telegram Group Join Now

SECL Apprentice Recruitment 2024: ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

SECL Apprentice Recruitment 2024: ನಮಸ್ಕಾರ ಬಂಧುಗಳೇ. ಹೊಸ ನೇಮಕಾತಿ, ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (SECL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Secl Apprentice Recruitment 2024 Notification
Secl Apprentice Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SECL Apprentice Recruitment 2024

Organization Name – South Eastern Coalfields Limited (SECL)
Post Name – Graduate and Technician Apprentice
Total Vacancy – 1425
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 12-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 27-02-2024

ಶೈಕ್ಷಣಿಕ ಅರ್ಹತೆ:

ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದಿಂದ Degree/ Diploma ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

ಅಭ್ಯರ್ಥಿಯು ಫೆಬ್ರವರಿ 13, 2024 ಕ್ಕೆ 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:

ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಶಾರ್ಟ್ ಲಿಸ್ಟಿಂಗ್
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply SECL Apprentice Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “SECL Apprentice Recruitment 2024 Notification” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )www.secl-cil.in
More UpdatesKarnatakaHelp.in

FAQs – SECL Recruitment 204

How to Apply for SECL Apprentice Recruitment 2024?

Visit the official Website of www.secl-cil.in to Apply Online

What is the Last Date of SECL Notification 2024 1425 Posts?

February 27, 2024