Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ

Follow Us:

Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ, ಹೊಸನಗರ, ಸಾಗರ, ಶಿಕಾರಿಪುರ, ಸೊರಬ ಮತ್ತು ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 127 ಅಂಗನವಾಡಿ ಕಾರ್ಯಕರ್ತೆ, 448 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 575 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Shivamogga Anganwadi Recruitment 2024
Shivamogga Anganwadi Recruitment 2024

PUC ಮತ್ತು SSLC ಪಾಸ್ ಮಾಡಿರುವ ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಆಗಸ್ಟ್ 29, 2024 ರ‌ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Shortview of Shivamogga Anganwadi Notification 2024

Organization Name – Women & Child Development (WCD)
Post Name – Anganwadi Worker and Helper
Total Vacancy – 575
Application Process: Online
Job Location – Shivamogga

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 29, 2024

ಖಾಲಿ ಹುದ್ದೆಗಳ ವಿವರ:

ಶಿವಮೊಗ್ಗ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 34

ಅಂಗನವಾಡಿ ಸಹಾಯಕಿ ಹುದ್ದೆಗಳು – 118

ಭದ್ರಾವತಿ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 10

ಅಂಗನವಾಡಿ ಸಹಾಯಕಿ ಹುದ್ದೆಗಳು – 72

ಹೊಸನಗರ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 07

ಅಂಗನವಾಡಿ ಸಹಾಯಕಿ ಹುದ್ದೆಗಳು – 35

ಸಾಗರ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 21

ಅಂಗನವಾಡಿ ಸಹಾಯಕಿ ಹುದ್ದೆಗಳು – 62

ಶಿಕಾರಿಪುರ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 08

ಅಂಗನವಾಡಿ ಸಹಾಯಕಿ ಹುದ್ದೆಗಳು – 55

ಸೊರಬ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 38

ಅಂಗನವಾಡಿ ಸಹಾಯಕಿ ಹುದ್ದೆಗಳು – 65

ತೀರ್ಥಹಳ್ಳಿ ತಾಲ್ಲೂಕಿನ ಹುದ್ದೆಗಳ ವಿವಿರ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು -09

ಅಂಗನವಾಡಿ ಸಹಾಯಕಿ ಹುದ್ದೆಗಳು – 41

ಶೈಕ್ಷಣಿಕ ಅರ್ಹತೆ:

• ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

• ಅಂಗನವಾಡಿ ಸಹಾಯಕಿ : SSLC / ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ
  • ದಾಖಲಾತಿ ಪರಿಶೀಲನೆ

How to Apply for Shivamogga Anganwadi Recruitment 2024

ಅರ್ಜಿ ಸಲ್ಲಿಸುವ ವಿಧಾನ;

  • ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ karnemakaone.kar.nic.in ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.

Important Direct Links:

Official Short Notification PDFDownload
Notification & Guidelines PDFDownload
Online Application Form LinkApply Link Here
More UpdatesKarnataka Help.in

Leave a Comment